ADVERTISEMENT

ಕಬ್ಬನ್ ಉದ್ಯಾನದ ಬಿದಿರುಗಳಿಗೆ ಆಕಸ್ಮಿಕ ಬೆಂಕಿ

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2016, 20:08 IST
Last Updated 9 ಫೆಬ್ರುವರಿ 2016, 20:08 IST
ರಾಜಧಾನಿಯ ಹೃದಯಭಾಗದಲ್ಲಿರುವ  ಕಬ್ಬನ್ ಉದ್ಯಾನದ ಬಿದಿರುಗಳಿಗೆ ಮಂಗಳವಾರ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಉರಿದವು. ವಿಷಯ ತಿಳಿದು ಎರಡು ವಾಹನದಲ್ಲಿ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ 15 ನಿಮಿಷ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದರು – ಪ್ರಜಾವಾಣಿ ಚಿತ್ರಗಳು

.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.