ADVERTISEMENT

ಕಾಂಗ್ರೆಸ್‌ ಪ್ರಚಾರಕ್ಕೆ ಪಿ.ಜಿ.ಆರ್. ಸಿಂಧ್ಯಾ

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2016, 19:30 IST
Last Updated 6 ಫೆಬ್ರುವರಿ 2016, 19:30 IST

ಬೆಂಗಳೂರು: ‘ಮಾಜಿ ಸಚಿವ ಪಿ.ಜಿ.ಆರ್. ಸಿಂಧ್ಯಾ ಅವರು  ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸುವುದಾಗಿ ಹೇಳಿದ್ದಾರೆ. ಪ್ರಚಾರ ಕಾರ್ಯಕ್ಕೂ ಅವರು ಬರಲಿದ್ದಾರೆ’ ಎಂದು  ಇಂಧನ ಸಚಿವ ಡಿ.ಕೆ. ಶಿವಕುಮಾರ್ ತಿಳಿಸಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಮನಗರ, ಕನಕಪುರ ಎರಡೂ ಕಡೆ ಪ್ರಚಾರ ಕೈಗೊಳ್ಳುವ ವಿಷಯವನ್ನು ಬಹಿರಂಗ ಸಭೆಯಲ್ಲಿ  ಸಿಂಧ್ಯಾ ಅವರೇ ಪ್ರಕಟಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.