ADVERTISEMENT

ಕಾಲೇಜು ಪ್ರಾರಂಭಕ್ಕೆ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2014, 19:56 IST
Last Updated 19 ಡಿಸೆಂಬರ್ 2014, 19:56 IST

ನೆಲಮಂಗಲ: 2015–16ನೇ  ಶೈಕ್ಷಣಿಕ ಸಾಲಿನಲ್ಲಿ ನೂತನವಾಗಿ ಪದವಿ ಪೂರ್ವ ಕಾಲೇಜುಗಳ ಪ್ರಾರಂಭಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ, ದೊಡ್ಡಬಳ್ಳಾಪುರ, ಹೊಸಕೋಟೆ, ದೇವನಹಳ್ಳಿ ತಾಲ್ಲೂಕಿನ ನೋಂದಾಯಿತ ಟ್ರಸ್ಟ್ ಮತ್ತು ಸೊಸೈಟಿಗಳು  ಪದವಿ ಪೂರ್ವ ಶಿಕ್ಷಣ ಇಲಾಖೆಯ ವೆಬ್‌ಸೈಟ್‌ನಲ್ಲಿ ಅರ್ಜಿಗಳನ್ನು ಡೌನ್‌ಲೋಡ್‌ ಮಾಡಿಕೊಂಡು ಡಿಸೆಂಬರ್ 27ರ ಒಳಗೆ ಕಳಿಸಬೇಕು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯು ಉಪನಿರ್ದೇಶಕಿ ಎನ್.ಸಾವಿತ್ರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.