ADVERTISEMENT

ಜೆಎಸ್‌ಡಬ್ಲ್ಯು: 15 ಲಕ್ಷ ಟನ್ ಉಕ್ಕು ಉತ್ಪಾದನೆ

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2018, 19:30 IST
Last Updated 18 ಏಪ್ರಿಲ್ 2018, 19:30 IST

ಸಂಡೂರು (ಬಳ್ಳಾರಿ ಜಿಲ್ಲೆ): ತಾಲ್ಲೂಕಿನ ತೋರಣಗಲ್‌ನಲ್ಲಿರುವ ಜೆಎಸ್‌ಡಬ್ಲ್ಯು ಸ್ಟೀಲ್ ಲಿಮಿಟೆಡ್, ಮಾರ್ಚ್‌ನಲ್ಲಿ 15 ಲಕ್ಷ ಟನ್ ಉಕ್ಕು ಉತ್ಪಾದಿಸುವ ಮೂಲಕ ಹೊಸ ಮೈಲುಗಲ್ಲು ಸ್ಥಾಪಿಸಿದೆ ಎಂದು ಕಂಪನಿ ತಿಳಿಸಿದೆ.

2017–18ರ ನಾಲ್ಕನೇ ತ್ರೈಮಾಸಿಕದಲ್ಲಿ ಕಂಪೆನಿಯು, ಉಕ್ಕು ಉತ್ಪಾದನೆಯಲ್ಲಿ ಶೇ 5ರಷ್ಟು ಪ್ರಗತಿ  ಸಾಧಿಸಿದೆ. ಈ ಮೂಲಕ ಕಂಪನಿ ತನ್ನ ಉತ್ಪಾದನಾ ಪ್ರಮಾಣವನ್ನು ಶೇ 101ಕ್ಕೆ ಹೆಚ್ಚಿಸಿಕೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT