ADVERTISEMENT

ಡಾ.ಪ್ರಭುಶಂಕರ್‌ಗೆ ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 16 ಜನವರಿ 2017, 20:09 IST
Last Updated 16 ಜನವರಿ 2017, 20:09 IST
ಡಾ.ಪ್ರಭುಶಂಕರ್‌ಗೆ ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿ
ಡಾ.ಪ್ರಭುಶಂಕರ್‌ಗೆ ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿ   

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ‘ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿ’ಗೆ ಸಾಹಿತಿ ಡಾ.ಪ್ರಭುಶಂಕರ ಅವರನ್ನು ಆಯ್ಕೆ ಮಾಡಿದೆ.

ಪ್ರಶಸ್ತಿಯು ₹ 25 ಸಾವಿರ ನಗದು ಮತ್ತು ಪ್ರಶಸ್ತಿ ಫಲಕ ಒಳಗೊಂಡಿದೆ. ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್‌ ಅವರ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.