ADVERTISEMENT

ದ್ರಾಕ್ಷಿ ಬೆಳೆಗೆ ಹಾನಿ

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2015, 20:08 IST
Last Updated 24 ಏಪ್ರಿಲ್ 2015, 20:08 IST

ಬೆಂಗಳೂರು: ಬೆಂಗಳೂರು ಉತ್ತರ ತಾಲ್ಲೂಕಿನ ತರಹುಣಿಸೆ, ತಿಮ್ಮಸಂದ್ರ ಹಾಗೂ ನಾಗದಾಸನಹಳ್ಳಿ ಗ್ರಾಮಗಳಲ್ಲಿ ಸುರಿದ ಆಲಿಕಲ್ಲು ಸಹಿತ ಭಾರಿ ಮಳೆಗೆ ಸುಮಾರು 75 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ದ್ರಾಕ್ಷಿ ಬೆಳೆಗೆ ಹಾನಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.