ನೆಲಮಂಗಲ: ರಂಗಕರ್ಮಿ ಸುಶೀಲಮ್ಮ (80) ಅನಾರೋಗ್ಯದಿಂದ ಪಟ್ಟಣದ ಸ್ವಗೃಹದಲ್ಲಿ ಸೋಮವಾರ ಬೆಳಿಗ್ಗೆ ನಿಧನರಾದರು.
ಶಿಕ್ಷಕಿಯಾಗಿದ್ದ ಅವರು ಚಲನಚಿತ್ರ ಮತ್ತು ರಂಗಭೂಮಿಯಲ್ಲಿ ತೊಡಗಿಸಿ-ಕೊಂಡಿದ್ದರು. ಭವಾನಿ ವಿದ್ಯಾಪೀಠ ಸ್ಥಾಪಿಸಿದ್ದ ಅವರು ರಂಗ ಚಟುವಟಿಕೆಯಲ್ಲಿ ತೊಡಗಿದ್ದರು.
ಅವರಿಗೆ ಮೂವರು ಪುತ್ರರು ಹಾಗೂ ಇಬ್ಬರು ಪುತ್ರಿಯರು ಇದ್ದಾರೆ. ಸೋಮವಾರ ಸಂಜೆ ಅಂತ್ಯಸಂಸ್ಕಾರ ನಡೆಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.