ADVERTISEMENT

ನಿಧನವಾರ್ತೆ "ಜಿ. ನಾಗರಾಜ"

​ಪ್ರಜಾವಾಣಿ ವಾರ್ತೆ
Published 28 ಜುಲೈ 2015, 19:30 IST
Last Updated 28 ಜುಲೈ 2015, 19:30 IST

ಬೆಂಗಳೂರು: ನಗರದ ಉದಯಭಾನು ಕಲಾಸಂಘದ ಸಹಾಯಕ ಕಾರ್ಯದರ್ಶಿ ಜಿ. ನಾಗರಾಜ (57) ಕೆಂಪೇಗೌಡನಗರದ ಸ್ವಗೃಹದಲ್ಲಿ ಮಂಗಳವಾರ ನಿಧನರಾದರು. ಅವರಿಗೆ ಪತ್ನಿ ಮತ್ತು ಮಕ್ಕಳು ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.