ADVERTISEMENT

ನೃತ್ಯದ ಝಲಕ್‌

​ಪ್ರಜಾವಾಣಿ ವಾರ್ತೆ
Published 20 ಡಿಸೆಂಬರ್ 2014, 20:15 IST
Last Updated 20 ಡಿಸೆಂಬರ್ 2014, 20:15 IST

ವಿಶ್ರಾಂತ ಚಿಲ್ಡ್ರನ್ಸ್‌ ಹೋಂ ಅಂಡ್‌ ವೊಕೇಷನಲ್‌ ಟ್ರೈನಿಂಗ್‌ ಸೆಂಟರ್‌ ಚೌಡಯ್ಯ ಸ್ಮಾರಕ ಭವನದಲ್ಲಿ ಶನಿವಾರ ವಿಶ್ರಾಂತಿ ಸಂಸ್ಥೆಗೆ ದೇಣಿಗೆ ಸಂಗ್ರಹಿಸಲು ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಶೋಭನಾ ಚಂದ್ರಕುಮಾರ್‌ ಅವರು ನೃತ್ಯ ಪ್ರದರ್ಶಿಸಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.