ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ನ 2014–15ನೇ ಸಾಲಿನ ಕಾವ, ಜಾಣ ಮತ್ತು ರತ್ನ ಪರೀಕ್ಷೆಗಳನ್ನು ಡಿ.26, 27 ಹಾಗೂ 28 ರಂದು ರಾಜ್ಯದ 22 ಕೇಂದ್ರಗಳಲ್ಲಿ ನಡೆಸಲಾಗುತ್ತದೆ. ಪ್ರವೇಶ ಪತ್ರವನ್ನು www.kasapa.in ಜಾಲತಾಣದಿಂದ ಪಡೆಯಬಹುದು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.