ADVERTISEMENT

ಪೋನ್ ಇನ್ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 3 ಮೇ 2016, 19:57 IST
Last Updated 3 ಮೇ 2016, 19:57 IST

ಬೆಂಗಳೂರು: ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು  ಬುಧವಾರ (ಮೇ 4) ರಾತ್ರಿ 9.30 ರಿಂದ 10.30 ರವರೆಗೆ ಆಕಾಶವಾಣಿಯಲ್ಲಿ ನೇರ ಪೋನ್ ಇನ್ ಕಾರ್ಯಕ್ರಮ ಆಯೋಜಿಸಿದೆ.

ಕಾರ್ಯಕ್ರಮದಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದು,  ಇಲಾಖೆಗೆ ಸಂಬಂಧಪಟ್ಟಂತೆ ಪ್ರಶ್ನೆಗಳನ್ನು  ಕೇಳಬಹುದು.
ಪ್ರಶ್ನೆಗಳನ್ನು ಕೇಳಲು ಕರೆ ಮಾಡ ಬೇಕಾದ ದೂರವಾಣಿ ಸಂಖ್ಯೆಗಳು: 080–2237 0477, 2237 0488, 2237 0499.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.