ADVERTISEMENT

ಬಿ.ಕಾಶಪ್ಪ ನಿಧನ

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2017, 19:49 IST
Last Updated 22 ನವೆಂಬರ್ 2017, 19:49 IST
ಬಿ.ಕಾಶಪ್ಪ ನಿಧನ
ಬಿ.ಕಾಶಪ್ಪ ನಿಧನ   

ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಎಂ.ನಾರಾಯಣಸ್ವಾಮಿ ಅವರ ತಂದೆ ಬಿ.ಕಾಶಪ್ಪ (86) ಅವರು ಅನಾರೋಗ್ಯದಿಂದ ಜಗದೀಶ್ ನಗರದ ನಿವಾಸದಲ್ಲಿ ಬುಧವಾರ ಸಂಜೆ ನಿಧನರಾದರು.

ಅವರಿಗೆ ಪತ್ನಿ, ಪುತ್ರಿ ಹಾಗೂ ಇಬ್ಬರು ಪುತ್ರರಿದ್ದಾರೆ. ಜಿ.ಎಂ.ಪಾಳ್ಯದಲ್ಲಿ ಗುರುವಾರ ಮಧ್ಯಾಹ್ನ 3 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.

ಕುಟುಂಬಸ್ಥರ ಸಂಪರ್ಕಕ್ಕೆ: 9880210861/ 9035038822

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.