ADVERTISEMENT

ಬೆಂಗಳೂರಿನ ದಕ್ಷಿಣ ಭಾಗದಲ್ಲಿ ಭಾರೀ ಮಳೆ

​ಪ್ರಜಾವಾಣಿ ವಾರ್ತೆ
Published 29 ಏಪ್ರಿಲ್ 2017, 13:37 IST
Last Updated 29 ಏಪ್ರಿಲ್ 2017, 13:37 IST
ಬೆಂಗಳೂರಿನ ದಕ್ಷಿಣ ಭಾಗದಲ್ಲಿ ಭಾರೀ ಮಳೆ
ಬೆಂಗಳೂರಿನ ದಕ್ಷಿಣ ಭಾಗದಲ್ಲಿ ಭಾರೀ ಮಳೆ   

ಬೆಂಗಳೂರು: ನಗರದ ದಕ್ಷಿಣ ಭಾಗದಲ್ಲಿ ಶನಿವಾರ ಗುಡುಗು ಸಹಿತ ಭಾರೀ ಮಳೆಯಾಗಿದೆ. ಸಂಜೆ 5 ಗಂಟೆ ವೇಳೆಗೆ ಶುರುವಾದ ಮಳೆ ಸುಮಾರು ಅರ್ಧ ಗಂಟೆ ಕಾಲ ಸುರಿದಿದೆ.

ಮಳೆಯಿಂದ ಸುಮಾರು 12 ಮರಗಳು ಬಿದ್ದಿವೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT