ಬೆಂಗಳೂರು: ಮಲ್ಲೇಶ್ವರದ ಪ್ರಕೃತಿ ಜೀವನ ಕೇಂದ್ರ ವತಿಯಿಂದ ಸಾರ್ವಜನಿಕರಿಗಾಗಿ ಸೆಪ್ಟೆಂಬರ್ 3ರಿಂದ ಒಂದು ತಿಂಗಳ ಯೋಗ ಮತ್ತು ಪ್ರಾಣಾಯಾಮ ತರಗತಿಗಳನ್ನು ಆಯೋಜಿಸಲಾಗಿದೆ.
ಪುರುಷರಿಗೆ ಬೆಳಿಗ್ಗೆ 6 ರಿಂದ 7 ಮತ್ತು ಮಹಿಳೆಯರಿಗೆ ಸಂಜೆ 4ರಿಂದ 5ರವರೆಗೆ ಯೋಗ ತರಗತಿಗಳು ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಸಂಪರ್ಕ: 080 23349755.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.