ಬೆಂಗಳೂರು: ಮಹಾರಾಣಿ ಲಕ್ಷ್ಮಿ ಅಮ್ಮಣ್ಣಿ ಮಹಾವಿದ್ಯಾಲಯವು ಒಂದು ವರ್ಷದ ಒಳಾಂಗಣ ವಿನ್ಯಾಸದ ಡಿಪ್ಲೊಮಾ ತರಗತಿಗಳನ್ನು ಗೃಹಿಣಿಯರಿಗೆ, ವಿದ್ಯಾರ್ಥಿಗಳಿಗೆ ಫೆ.12 ರಿಂದ ಆರಂಭಿಸಲಿದೆ. ಪ್ರವೇಶ ಮತ್ತು ಅರ್ಜಿಗಳಿಗೆ: ಮಹಾರಾಣಿ ಲಕ್ಷ್ಮಿ ಅಮ್ಮಣ್ಣಿ ಮಹಾವಿದ್ಯಾಲಯ, 18 ನೇ ಅಡ್ಡರಸ್ತೆ, ಮಲ್ಲೇಶ್ವರ. ಮೊಬೈಲ್ ಸಂಖ್ಯೆ: 80500 27999.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.