ADVERTISEMENT

ಶಕುಂತಲಾ ಎಸ್.ದೀಕ್ಷಿತ್ ನಿಧನ

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2014, 19:48 IST
Last Updated 28 ನವೆಂಬರ್ 2014, 19:48 IST

ಬೆಂಗಳೂರು: ಸಹಾಯಕ ಸಾಲಿಸಿಟರ್ ಜನರಲ್ ಕೃಷ್ಣ ಎಸ್.ದೀಕ್ಷಿತ್ ಅವರ ತಾಯಿ ಶಕುಂತಲಾ ಶ್ರೀಪಾದ ದೀಕ್ಷಿತ್ ಅವರು ಗುರುವಾರ ಹುಬ್ಬಳ್ಳಿಯಲ್ಲಿ ನಿಧನರಾದರು. ಅವರಿಗೆ ಆರು ಜನ ಪುತ್ರರು, ನಾಲ್ವರು ಪುತ್ರಿಯರು ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.