ADVERTISEMENT

ಶ್ರೀಗಳ ಮೇಲ್ಮನವಿ

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2014, 19:47 IST
Last Updated 28 ನವೆಂಬರ್ 2014, 19:47 IST

ಬೆಂಗಳೂರು: ರಾಮಕಥಾ ಗಾಯಕಿ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳು ಹೈಕೋರ್ಟಿನ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ. ಪೀಠವು ಸೋಮ­ವಾರ  ವಿಚಾರಣೆ ಕೈಗೆತ್ತಿಕೊಳ್ಳಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.