ಬೆಂಗಳೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಚಿತ ಸಾಹಸ ತರಬೇತಿ ಶಿಬಿರವನ್ನು ಆಯೋಜಿಸಿದೆ. ಸಾಹಸ ಕ್ರೀಡೆಯಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಡಿ.22ರ ಒಳಗೆ ಅರ್ಜಿ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ. ಸಂಪರ್ಕಕ್ಕೆ: 94808 86470.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.