ADVERTISEMENT

ಬೆಳ್ಳಂದೂರು ಕೆರೆಯಲ್ಲಿ ಮತ್ತೆ ಬೆಂಕಿ

​ಪ್ರಜಾವಾಣಿ ವಾರ್ತೆ
Published 19 ಜನವರಿ 2018, 13:54 IST
Last Updated 19 ಜನವರಿ 2018, 13:54 IST
ಬೆಳ್ಳಂದೂರು ಕೆರೆಯಲ್ಲಿ ಮತ್ತೆ ಬೆಂಕಿ
ಬೆಳ್ಳಂದೂರು ಕೆರೆಯಲ್ಲಿ ಮತ್ತೆ ಬೆಂಕಿ   

ಬೆಂಗಳೂರು: ನಗರದ ಬೆಳ್ಳಂದೂರು ಕೆರೆಯಲ್ಲಿ ಶುಕ್ರವಾರ ಮತ್ತೆ ಬೆಂಕಿ ಹೊತ್ತಿಕೊಂಡಿದೆ.

ಬೆಂಕಿ ಹೊತ್ತಿಕೊಂಡಿರುವುದರಿಂದ ಸುತ್ತಲಿನ ಪ್ರದೇಶದಲ್ಲಿ ಹೊಗೆ ವ್ಯಾಪಕವಾಗಿ ಆವರಿಸಿತ್ತು.

ಬೆಂಕಿಯಿಂದ ಹೆಚ್ಚಿನ ಹೊಗೆ ಮೇಲೇಳುತ್ತಿರುವುದರಿಂದ ಸ್ಥಳೀಯ ನಿವಾಸಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ADVERTISEMENT

ಟಿ ನಗರ ಸಮೀಪದ ಚೆಲ್ಲಾಘಟ್ಟ ಬದಿ ಕೆರೆಯಲ್ಲಿ ಮಧ್ಯಾಹ್ನ 12ರ ಸುಮಾರಿಗೆ ಬೆಂಕಿ ಹೊತ್ತಿಕೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.