ADVERTISEMENT

ದಾಳಿ: ಇಬ್ಬರು ಮಕ್ಕಳ ರಕ್ಷಣೆ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2018, 7:56 IST
Last Updated 21 ಮಾರ್ಚ್ 2018, 7:56 IST

ಭಾಲ್ಕಿ: ಹೋಟೆಲ್‌ ಅಂಗಡಿ, ಗ್ಯಾರೇಜ್ ಮತ್ತು ಡಾಬಾಗಳ ಮೇಲೆ ಸೋಮವಾರ ದಾಳಿ ನಡೆಸಿದ ಅಧಿಕಾರಿಗಳು ಇಬ್ಬರು ಬಾಲ ಕಾರ್ಮಿಕರನ್ನು ಪತ್ತೆ ಮಾಡಿದ್ದಾರೆ. ತಪ್ಪಿತಸ್ಥ ಮಾಲೀಕರ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಕ್ಕಳನ್ನು ಪೋಷಕರಿಗೆ ಒಪ್ಪಿಸ ಲಾಗಿದೆ. ಮಕ್ಕ ಳನ್ನು ಶಾಲೆಗೆ ಕಳುಹಿಸುವ ಕುರಿತು ಮುಚ್ಚಳಿಕೆ ಬರೆಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅರ್ಜುನ ಸಿತಾಳಗೇರ, ಶಫಿಯುದ್ದೀನ್ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.