ADVERTISEMENT

ಮೈದುಂಬಿದ ಶಿಂಷಾ ನದಿ; ರೈತರಲ್ಲಿ ಸಂತಸ

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2017, 8:44 IST
Last Updated 11 ಸೆಪ್ಟೆಂಬರ್ 2017, 8:44 IST
ಕೊಪ್ಪ ಸಮೀಪದ ಕೀಳಘಟ್ಟ ಗ್ರಾಮದ ಬಳಿ ತುಂಬಿ ಹರಿಯುತ್ತಿರುವ ಶಿಂಷಾ ನದಿ
ಕೊಪ್ಪ ಸಮೀಪದ ಕೀಳಘಟ್ಟ ಗ್ರಾಮದ ಬಳಿ ತುಂಬಿ ಹರಿಯುತ್ತಿರುವ ಶಿಂಷಾ ನದಿ   

ಕೊಪ್ಪ: ಶಿಂಷಾ ನದಿಯ ಮೇಲ್ಭಾಗದಲ್ಲಿ ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಶಿಂಷಾ ನದಿ ಮೈದುಂಬಿ ಹರಿಯುತ್ತಿದ್ದು, ರೈತರ ಮೊಗದಲ್ಲಿ ಸಂತಸ ಮನೆ ಮಾಡಿದೆ.

ಸುಮಾರು 5 ವರ್ಷಗಳಿಂದ ಜಿಲ್ಲೆ ತೀವ್ರ ಬರಗಾಲಕ್ಕೆ ತುತ್ತಾಗಿತ್ತು. ನದಿಯ ಎಡದಂಡೆ ಮತ್ತು ಬಲದಂಡೆ ನಾಲೆಗಳು ತುಂಬಿ ಹರಿಯುತ್ತಿರುವುದರಿಂದ ಕೃಷಿ ಚಟುವಟಿಕೆಗಳು ಗರಿಗೆದರಿವೆ.ರೈತರು ಕೃಷಿ ಕಾರ್ಯಕ್ಕೆ ಅಣಿಯಾಗುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT