ADVERTISEMENT

ಮಂಗಳೂರಿನಲ್ಲಿ ರಾತ್ರಿ ಕಳೆದ ಪ್ರಧಾನಿ

​ಪ್ರಜಾವಾಣಿ ವಾರ್ತೆ
Published 20 ಡಿಸೆಂಬರ್ 2017, 5:08 IST
Last Updated 20 ಡಿಸೆಂಬರ್ 2017, 5:08 IST

ಮಂಗಳೂರು: ಲಕ್ಷದ್ವೀಪ, ಕೇರಳ ಮತ್ತು ತಮಿಳುನಾಡಿನ ಪ್ರದೇಶಗಳ ಪ್ರವಾಸದ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರು ನಗರದಲ್ಲಿ ಒಂದು ರಾತ್ರಿ ಕಳೆದರು.

ಸೋಮವಾರ ರಾತ್ರಿ 12 ಗಂಟೆಗೆ ವಿಶೇಷ ವಿಮಾನದ ಮೂಲಕ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಧಾನಿ, ಬಳಿಕ ಅಲ್ಲಿಂದ ರಸ್ತೆ ಮಾರ್ಗವಾಗಿ ಕದ್ರಿಯ ಸರ್ಕಿಟ್‌ ಹೌಸ್‌ಗೆ ರಾತ್ರಿ 12.30ರ ಸುಮಾರಿಗೆ ಬಂದು ತಲುಪಿದರು.

ಬಿಗಿ ಪೊಲೀಸ್‌ ಭದ್ರತೆಯ ನಡುವೆ ಸರ್ಕಾರಿ ಅತಿಥಿ ಗೃಹದಲ್ಲಿ ರಾತ್ರಿ ಕಳೆದ ಮೋದಿ, ಮಂಗಳವಾರ ಮುಂಜಾನೆ ಅಲ್ಲಿಯೇ ಉಪಾಹಾರ ಸೇ

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.