ADVERTISEMENT

ದು.ಸರಸ್ವತಿಗೆ ಸಾವಿತ್ರಿಬಾಯಿ ಫುಲೆ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 31 ಡಿಸೆಂಬರ್ 2017, 10:11 IST
Last Updated 31 ಡಿಸೆಂಬರ್ 2017, 10:11 IST
ದು.ಸರಸ್ವತಿಗೆ ಸಾವಿತ್ರಿಬಾಯಿ ಫುಲೆ ಪ್ರಶಸ್ತಿ
ದು.ಸರಸ್ವತಿಗೆ ಸಾವಿತ್ರಿಬಾಯಿ ಫುಲೆ ಪ್ರಶಸ್ತಿ   

ಧಾರವಾಡ: ಹಿರೇಮಲ್ಲೂರ ಈಶ್ವರನ್‌ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯದ ವತಿಯಿಂದ ನೀಡುವ ‘ಲೋಕ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ಪ್ರಶಸ್ತಿಗೆ ಲೇಖಕಿ ದು.ಸರಸ್ವತಿ ಆಯ್ಕೆಯಾಗಿದ್ದು, ಜ.2 ರಂದು ಇಲ್ಲಿನ ಸೃಜನಾ ರಂಗಮಂದಿರದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ.

ಪ್ರಸಕ್ತ ವರ್ಷದಿಂದ ನೀಡುವ ಪ್ರಶಸ್ತಿಯು ₹ 25 ಸಾವಿರ ನಗದು, ಸ್ಮರಣಿಕೆ ಒಳಗೊಂಡಿದೆ. ಗದಗಿನ ತೋಂಟದಾರ್ಯ ಸ್ವಾಮೀಜಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT