ADVERTISEMENT

ಮದ್ಯ ಅಕ್ರಮ ಮಾರಾಟ: ಬಂಧನ

​ಪ್ರಜಾವಾಣಿ ವಾರ್ತೆ
Published 27 ಮೇ 2015, 7:16 IST
Last Updated 27 ಮೇ 2015, 7:16 IST

ನರಗುಂದ:  ತಾಲ್ಲೂಕಿನ ಚಿಕ್ಕನರಗುಂದ ಗ್ರಾಮದಲ್ಲಿ ಮದ್ಯ ಅಕ್ರಮ ಮಾರಾಟದಲ್ಲಿ ತೊಡಗಿದ್ದ ಇಬ್ಬರನ್ನು ಡಿಎಸ್‌ಪಿ ಗುರು ಮತ್ತೂರು ನೇತೃತ್ವದ ಪೊಲೀಸ್‌ ತಂಡ ಬಂಧಿಸಿ  ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.

ಚಿಕ್ಕನರಗುಂದದ ಬಸವರಾಜ ಹಾದಿಮನಿ ಹಾಗೂ ಅನಿಲ ಮುನವಳ್ಳಿ ಬಂಧಿತರು. ಬೀಯರ್‌ ಬಾಟಲಿ,  ಸಾರಾಯಿ ಪಾಕೆಟ್‌ ವಶಪಡಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.