ADVERTISEMENT

ರೌಡಿ ಶೀಟರ್‌ಗಳ ಪರೇಡ್‌ ಡಿವೈಎಸ್‌ಪಿ ಖಡಕ್ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2018, 9:52 IST
Last Updated 12 ಏಪ್ರಿಲ್ 2018, 9:52 IST

ಮಳವಳ್ಳಿ: ಚುನಾವಣೆ ಸಂದರ್ಭದಲ್ಲಿ ಕಾನೂನು ಬಾಹಿರವಾಗಿ ನಡೆದು ಕೊಂಡರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಡಿವೈಎಸ್ಪಿ ಮಲ್ಲಿಕ್‌ ರೌಡಿ ಶೀಟರ್‌ಗಳಿಗೆ ಎಚ್ಚರಿಕೆ ನೀಡಿದರು.

ಪಟ್ಟಣದ ಪುರ ಪೊಲೀಸ್ ಠಾಣೆ ಆವರಣದಲ್ಲಿ ರೌಡಿ ಶೀಟರ್‌ಗಳನ್ನು ಕರೆಸಿ ಮಾತನಾಡಿದರು. ಇನ್ಸ್‌ಪೆಕ್ಟರ್ ಗಂಗಾಧರ್, ಕಿರುಗಾವಲು ಪಿಎಸ್ಐ ಶಿವಮಾದಯ್ಯ ಮತ್ತು ಸಿಬ್ಬಂದಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT