ADVERTISEMENT

ಕಾಳಿಂಗ ಸರ್ಪ

​ಪ್ರಜಾವಾಣಿ ವಾರ್ತೆ
Published 20 ಜನವರಿ 2015, 5:06 IST
Last Updated 20 ಜನವರಿ 2015, 5:06 IST

ತೀರ್ಥಹಳ್ಳಿ ತಾಲ್ಲೂಕಿನ ಮಂಡಗದ್ದೆ ಅರಣ್ಯ ಪ್ರದೇಶದ ಸಿಂಗನಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಶಾಸ್ತಿಗದ್ದೆ ಹಳ್ಳಿಯಲ್ಲಿ ಕಂಡುಬಂದ 11 ಅಡಿ ಉದ್ದದ ಕಾಳಿಂಗ ಸರ್ಪವನ್ನು ಈಚೆಗೆ ಉರಗ ತಜ್ಞ ಸ್ನೇಕ್ ಕಿರಣ್ ಹಿಡಿದಿದ್ದು ಹೀಗೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.