ADVERTISEMENT

ನಗರಸಭೆಯ ವಾಹನಕ್ಕೆ ಸಿಲುಕಿ ಒಂದೂವರೆ ವರ್ಷದ ಮಗು ಸಾವು

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2017, 6:08 IST
Last Updated 28 ನವೆಂಬರ್ 2017, 6:08 IST

ಕಾರವಾರ: ನಗರಸಭೆ ಕಸ ಸಂಗ್ರಹಣೆ ವಾಹನಕ್ಕೆ ಸಿಲುಕಿ ಒಂದೂವರೆ ವರ್ಷದ ಮಗು ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ನಗರದ ದಳವಿವಾಡಾದಲ್ಲಿ ನಡೆದಿದೆ.

ಮೃತಪಟ್ಟ ಮಗುವನ್ನು ಶಂಕರ ಗುಡ್ಡಮ್ಮನವರ್ ಎಂದು ಗುರುತಿಸಲಾಗಿದೆ.

ಮೃತದೇಹವನ್ನು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದ್ದು, ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.