ADVERTISEMENT

ಮಹಾರಾಣಿ ಕಾಲೇಜಿನಲ್ಲಿ ಎಂಸಿಎಗೆ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2017, 19:30 IST
Last Updated 3 ಸೆಪ್ಟೆಂಬರ್ 2017, 19:30 IST
ಮಹಾರಾಣಿ ಕಾಲೇಜಿನಲ್ಲಿ ಎಂಸಿಎಗೆ ಅರ್ಜಿ ಆಹ್ವಾನ
ಮಹಾರಾಣಿ ಕಾಲೇಜಿನಲ್ಲಿ ಎಂಸಿಎಗೆ ಅರ್ಜಿ ಆಹ್ವಾನ   

ವಿದ್ಯಾರ್ಥಿಯನಿಯರಿಗಾಗಿ ಮಹಾರಾಣಿ ಕಾಲೇಜಿನಲ್ಲಿ ಎಂಸಿಎ ಸ್ನಾತಕೋತ್ತರ ಪದವಿಗೆ ಪ್ರವೇಶಾತಿ ಆರಂಭವಾಗಿದೆ.

ಇಡೀ ರಾಜ್ಯದಲ್ಲೇ ಸರ್ಕಾರಿ ಕಾಲೇಜಿನಲ್ಲಿ ಎಂಸಿಎ ಕೋರ್ಸ್ ಲಭ್ಯವಿರುವುದು ಮಹಾರಾಣಿ ಕಾಲೇಜಿನಲ್ಲಿ ಮಾತ್ರ. ಆಸಕ್ತ ವಿದ್ಯಾರ್ಥಿನಿಯರು ಕೆ.ಇ.ಎ ಪ್ರಾಧಿಕಾರದ ಮೂಲಕ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿಗೆ ಪ್ರವೇಶ ಪಡೆಯಬಹುದು.

ಇದು ಸರ್ಕಾರಿ ಕಾಲೇಜು ಆಗಿರುವ ಕಾರಣ ಅತೀ ಕಡಿಮೆ ವೆಚ್ಚದಲ್ಲಿ ಸ್ನಾತಕೋತ್ತರ ಪದವಿಯನ್ನು ಮುಗಿಸಬಹುದಾಗಿದೆ. ಕರ್ನಾಟಕದಾದ್ಯಂತ ಇರುವ ಆಸಕ್ತ ವಿದ್ಯಾರ್ಥಿನಿಯರು ಈ ಅವಕಾಶನ್ನು ಬಳಸಿಕೊಳ್ಳ ಬಹುದಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.