ADVERTISEMENT

‘ಭುಜಂಗ’ನಿಗೆ ತಾಯಿ ಪ್ರೀತಿ

​ಪ್ರಜಾವಾಣಿ ವಾರ್ತೆ
Published 21 ಮೇ 2015, 19:30 IST
Last Updated 21 ಮೇ 2015, 19:30 IST

ಪ್ರಜ್ವಲ್ ದೇವರಾಜ್ ಅಭಿನಯದ ‘ಭುಜಂಗ’ ಚಿತ್ರದ ತಾಯಿ–ಮಗನ ದೃಶ್ಯಾವಳಿಗಳನ್ನು ಇತ್ತೀಚೆಗೆ ಮೈಸೂರಿನಲ್ಲಿ ಸೆರೆ ಹಿಡಿಯಲಾಯಿತು.

ಮೇಘನಾ ರಾಜ್ ಪ್ರಜ್ವಲ್‌ಗೆ ಜೊತೆಯಾಗಿದ್ದಾರೆ. ಜೀವಾ ಅವರ ನಿರ್ದೇಶನವಿರುವ ಈ ಚಿತ್ರಕ್ಕೆ ಬಿ.ಎ ಮಧು ಅವರ ಕಥೆ, ಚಿತ್ರಕಥೆ, ಸಂಭಾಷಣೆ, ಪೂರ್ಣಚಂದ್ರ ತೇಜಸ್ವಿ ಅವರ ಸಂಗೀತ, ಗುಂಡ್ಲುಪೇಟೆ ಸುರೇಶ್ ಛಾಯಾಗ್ರಹಣ ಚಿತ್ರಕ್ಕಿದೆ.

ತಾರಾಗಣದಲ್ಲಿ ಕಲ್ಯಾಣಿ, ಭಜರಂಗಿ ಚೇತನ್, ಕರಿಸುಬ್ಬು ಇದ್ದಾರೆ. ವರುಣಾ ಮಹೇಶ್ ಚಿತ್ರದ ನಿರ್ಮಾಪಕರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.