ಬೆಂಗಳೂರು: ಎಸ್.ರಾಜ್ಮೌಳಿ ನಿರ್ದೇಶನದಲ್ಲಿ ಮೂಡಿಬಂದ ‘ಬಾಹುಬಲಿ–2’ ಚಿತ್ರ ಒಂದು ಸಾವಿರ ಕೋಟಿ ರೂಪಾಯಿಗೂ ಅಧಿಕ ಗಳಿಸಿ ಮುನ್ನುಗ್ಗುತ್ತಿದ್ದು, ಯಶಸ್ವಿ 50 ದಿನಗಳನ್ನು ಕಂಡಿದೆ.
ಚಿತ್ರ ಏ.28ರಂದು ವಿಶ್ವದಾದ್ಯಂತ ಬಿಡುಗಡೆಯಾಗಿದ್ದು, ಈ ವರೆಗೆ ವಿಶ್ವದಾದ್ಯಂತ ₹1670 ಕೋಟಿಗೂ ಅಧಿಕ ಗಳಿಕೆ ಮಾಡಿದೆ. ಜತೆಗೆ ಹೆಚ್ಚು ಗಳಿಕೆಯ ಭಾರತದ ಸಿನಿಮಾ ಎಂಬ ಪ್ರಖ್ಯಾತಿಗೂ ಪಾತ್ರವಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.