ADVERTISEMENT

ಪಥಸಂಚಲನ

​ಪ್ರಜಾವಾಣಿ ವಾರ್ತೆ
Published 8 ಡಿಸೆಂಬರ್ 2015, 17:05 IST
Last Updated 8 ಡಿಸೆಂಬರ್ 2015, 17:05 IST
ಹೈದರಾಬಾದ್‌ನ ಕ್ಷಿಪ್ರ ಕಾರ್ಯಪಡೆ (ಆರ್‌ಎಎಫ್‌) ಯೋಧರು ಕಲಬುರ್ಗಿಯಲ್ಲಿರುವ ಸೂಕ್ಷ್ಮ ಹಾಗೂ ಅತಿ ಸೂಕ್ಷ್ಮ ಪ್ರದೇಶಗಳ ಪರಿಚಯ ಮಾಡಿಕೊಳ್ಳುವ ಸಲುವಾಗಿ ಇಲ್ಲಿನ ಶಹಾಬಜಾರ್‌ ಪ್ರದೇಶದಲ್ಲಿ ಮಂಗಳವಾರ ಪಥಸಂಚಲನ ನಡೆಸಿದರು, ಇದೇ ಸಮಯದಲ್ಲಿ ಎಮ್ಮೆಗಳೂ ಸಾಲಾಗಿ ಪಥಸಂಚಲನದ ರೀತಿಯಲ್ಲೇ ಸಾಗಿದವು ಪ್ರಜಾವಾಣಿ ಚಿತ್ರ: ಕೃಷ್ಣಕುಮಾರ್‌ ಪಿ.ಎಸ್

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.