ADVERTISEMENT

ಶ್ರದ್ಧಾಂಜಲಿ

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2016, 18:51 IST
Last Updated 1 ಡಿಸೆಂಬರ್ 2016, 18:51 IST
ಕೊಲಂಬಿಯಾದ ಮೆಡೆಲಿನ್‌ನಲ್ಲಿ ಈಚೆಗೆ ಸಂಭವಿಸಿದ್ದ ವಿಮಾನ ಅಪಘಾತದಲ್ಲಿ ಮೃತಪಟ್ಟ ದಕ್ಷಿಣ ಬ್ರೆಜಿಲ್‌ನ ಚಪೆಕೊ ತಂಡದ ಫುಟ್ಬಾಲ್ ಆಟಗಾರರಿಗೆ ಜನರು ಗುರುವಾರ ಮೊಂಬತ್ತಿ ಬೆಳಗಿ ಶ್ರದ್ಧಾಂಜಲಿ ಸಲ್ಲಿಸಿದರು.–ರಾಯಿಟರ್ಸ್ ಚಿತ್ರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.