ADVERTISEMENT

ಹಸ್ತಲಾಘವ

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2015, 18:56 IST
Last Updated 14 ಫೆಬ್ರುವರಿ 2015, 18:56 IST
ವ್ಯಾಟಿಕನ್‌ನ ಸೇಂಟ್‌ ಪೀಟರ್‌ ಚರ್ಚ್‌ನಲ್ಲಿ ಶನಿವಾರ ನಡೆದ 20 ನೂತನ ಧರ್ಮಗುರುಗಳ ಸಮಾವೇಶದಲ್ಲಿ ಪೋಪ್‌ ಫ್ರಾನ್ಸಿಸ್‌ ಅವರು ವಿಶ್ರಾಂತ ಪೋಪ್‌ 16ನೇ ಬೆನೆಡಿಕ್ಟ್‌ ಅವರಿಗೆ ಹಸ್ತಲಾಘವ ನೀಡಿದರು –ರಾಯಿಟರ್ಸ್‌ ಚಿತ್ರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.