ADVERTISEMENT

ಬ್ರಾಹ್ಮಣ ಮಹಾಸಭಾದಿಂದ ಪ್ರತಿಭಾ ಪುರಸ್ಕಾರ

​ಪ್ರಜಾವಾಣಿ ವಾರ್ತೆ
Published 22 ಜೂನ್ 2017, 19:30 IST
Last Updated 22 ಜೂನ್ 2017, 19:30 IST
ಬ್ರಾಹ್ಮಣ ಮಹಾಸಭಾದಿಂದ ಪ್ರತಿಭಾ ಪುರಸ್ಕಾರ
ಬ್ರಾಹ್ಮಣ ಮಹಾಸಭಾದಿಂದ ಪ್ರತಿಭಾ ಪುರಸ್ಕಾರ   

ಮಲ್ಲೇಶ್ವರ ಬ್ರಾಹ್ಮಣ ಸಭಾ 2016-17ನೇ ಶೈಕ್ಷಣಿಕ ಸಾಲಿನಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಈಚೆಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಿತ್ತು.

ಕಾರ್ಯಕ್ರಮದಲ್ಲಿ 100 ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.ಮಲ್ಲೇಶ್ವರಂ ಬ್ರಾಹ್ಮಣ ಸಭಾದ ಅಧ್ಯಕ್ಷ ಪ್ರಕಾಶ್ ಎಸ್. ಅಯ್ಯಂಗಾರ್‌ ಅಧ್ಯಕ್ಷತೆ ವಹಿಸಿದ್ದರು.

ಸಮಾರಂಭದಲ್ಲಿ ಎಂಇಎಸ್‌ ಶಿಕ್ಷಣ ಸಮೂಹ ಸಂಸ್ಥೆಗಳು, ಶ್ರೀವಾಣಿ ಶಿಕ್ಷಣ ಸಮೂಹ ಸಂಸ್ಥೆಗಳ ಮುಖ್ಯಸ್ಥರು ಮತ್ತು ಸಿಬ್ಬಂದಿ ಹಾಜರಿದ್ದರು. 

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.