ADVERTISEMENT

ವಿಜ್ಞಾನಮೇಳದಲ್ಲಿ ಸರ್ಕಾರಿ ಶಾಲೆ ಮಕ್ಕಳ ಕಲಾ ಪ್ರದರ್ಶನ

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2017, 19:30 IST
Last Updated 27 ಫೆಬ್ರುವರಿ 2017, 19:30 IST
ವಿಜ್ಞಾನಮೇಳದಲ್ಲಿ ಸರ್ಕಾರಿ ಶಾಲೆ ಮಕ್ಕಳ ಕಲಾ ಪ್ರದರ್ಶನ
ವಿಜ್ಞಾನಮೇಳದಲ್ಲಿ ಸರ್ಕಾರಿ ಶಾಲೆ ಮಕ್ಕಳ ಕಲಾ ಪ್ರದರ್ಶನ   

ಇಟ್ಟಮಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಗಸ್ತ್ಯ ಅಂತರರಾಷ್ಟ್ರಿಯ ಪ್ರತಿಷ್ಠಾನ, ಓರಾಕಲ್ ಹಾಗೂ ರೋಟರಿ ವಿದ್ಯಾಪೀಠ ಸಹಯೋಗದೊಂದಿಗೆ ಈಚೆಗೆ  ವಿಜ್ಞಾನ ಮೇಳ ಆಯೋಜಿಸಲಾಗಿತ್ತು.

ಋತುಗಳು, ಆಹಾರ ಪಿರಮಿಡ್‌, ಎಲೆಕ್ಟ್ರಾನಿಕ್ಸ್‌ ಉಪಕರಣಗಳು... ಹೀಗೆ ವಿವಿಧ ವಿಜ್ಞಾನ ಮಾದರಿಗಳನ್ನು ವಿದ್ಯಾರ್ಥಿಗಳು ಮೇಳದಲ್ಲಿ ಪ್ರದರ್ಶಿಸಿದರು.
ಪಾಲಿಕೆ ಸದಸ್ಯೆ ರಾಜೇಶ್ವರಿ ಚೋಳರಾಜ್. ಎಸ್‌.ಡಿ.ಎಂ.ಸಿ ಅಧ್ಯಕ್ಷ ಚಿಕ್ಕಣ್ಣ ಕೆ., ರೋಟರಿ ವಿದ್ಯಾಪೀಠ ಅಧ್ಯಕ್ಷ ಬಿ.ಎನ್.ನಾಗರಾಜು, ಕ್ಷೇತ್ರ ಸಮನ್ವಯಾಧಿಕಾರಿ ಕೆ. ಪೂರ್ಣಿಮಾ,  ಶಿಕ್ಷಣ ಸಂಯೋಜಕರಾದ ಸೌಭಾಗ್ಯ, ಮುಖ್ಯಶಿಕ್ಷಕಿ ಲಕ್ಷ್ಮಿದೇವಿ, ಸಹ ಶಿಕ್ಷಕರಾದ ಶೇಷಾಚಲ, ವರದ, ಆಯಿಷಾ ಸಿದ್ದಿಖಿ ನಾಗರಾಜು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.