ಲೆನೊವೊ ಸಂಸ್ಥೆಯು ತನ್ನ ಸ್ಮಾರ್ಟ್ಪೋನ್ ಉತ್ಪನ್ನದ ರಾಯಭಾರಿಯನ್ನಾಗಿ ಖ್ಯಾತ ಬಾಲಿವುಡ್ ನಟ ರಣಬೀರ್ ಕಪೂರ್ ಅವರನ್ನು ನೇಮಕ ಮಾಡಿಕೊಂಡಿದೆ.
‘ಹೊಸ ವ್ಯಕ್ತಿಗೆ ಲೆನೊವೊ ತುಂಬ ಇಷ್ಟವಾಗುವಂತಿದೆ. ದೀರ್ಘಕಾಲೀನ ಬಳಕೆಗೆ ಇದು ಅತ್ಯುತ್ತಮವಾಗಿದೆ. ನಾನು ಸಹ ಬಹಳ ಕಾಲದಿಂದ ಇದನ್ನು ಬಳಸುತ್ತಿದ್ದೇನೆ. ಲೆನೊವೊ ರಾಯಭಾರಿಯಾಗಿ ಕೆಲಸ ಮಾಡಲು ಉತ್ಸುಕನಾಗಿದ್ದೇನೆ’ ಎಂದಿದ್ದಾರೆ ರಣಬೀರ್.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.