ADVERTISEMENT

ಅಂಗವಿಕಲರಿಗೆ ಪ್ರತ್ಯೇಕ ವಿ.ವಿ?

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2017, 19:30 IST
Last Updated 24 ಏಪ್ರಿಲ್ 2017, 19:30 IST
ಪ್ರಕಾಶ್‌ ಜಾವಡೇಕರ್‌
ಪ್ರಕಾಶ್‌ ಜಾವಡೇಕರ್‌   

ಲಖನೌ: ಅಂಗವಿಕಲರಿಗಾಗಿಯೇ ಪ್ರತ್ಯೇಕ ಕೇಂದ್ರೀಯ ವಿಶ್ವವಿದ್ಯಾಲಯದ ಅಗತ್ಯವಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್‌ ಜಾವಡೇಕರ್‌ ಸೋಮವಾರ ಹೇಳಿದ್ದಾರೆ.

ಇಲ್ಲಿನ ಶಕುಂತಳಾ ಮಿಶ್ರಾ ಪುನರ್ವಸತಿ ವಿವಿಯ ಮೂರನೇ ಘಟಿಕೋತ್ಸವದಲ್ಲಿ ಮಾತನಾಡಿದ ಅವರು, ಈ ವಿಚಾರವಾಗಿ ಸಾಮಾಜಿಕ ನ್ಯಾಯ ಸಚಿವ ತಾವರ್‌ ಚಂದ್‌ ಗೆಹ್ಲೋಟ್‌ ಅವರೊಂದಿಗೆ ಮಾತನಾಡಿರುವುದಾಗಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.