ADVERTISEMENT

ಅಧಿಕಾರ ಸ್ವೀಕಾರ

​ಪ್ರಜಾವಾಣಿ ವಾರ್ತೆ
Published 26 ಅಕ್ಟೋಬರ್ 2014, 13:16 IST
Last Updated 26 ಅಕ್ಟೋಬರ್ 2014, 13:16 IST

ಹರಿಯಾಣದ ನೂತನ ಮುಖ್ಯಮಂತ್ರಿಯಾಗಿ ಭಾನುವಾರ ಪ್ರಮಾಣ ವಚನ ಸ್ವೀಕರಿಸಿದ ಮನೋಹರ್‌ ಲಾಲ್‌ ಖಟ್ಟರ್ ಅವರು ರಾಜಧಾನಿ ಚಂಡೀಗಡದಲ್ಲಿರುವ ನಾಗರಿಕ ಸಚಿವಾಲಯದಲ್ಲಿ ಅಧಿಕಾರ ಸ್ವೀಕರಿಸಿದ ಕ್ಷಣ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.