ADVERTISEMENT

ಅಪಘಾತ ಐವರ ಸಾವು

​ಪ್ರಜಾವಾಣಿ ವಾರ್ತೆ
Published 16 ಡಿಸೆಂಬರ್ 2014, 19:30 IST
Last Updated 16 ಡಿಸೆಂಬರ್ 2014, 19:30 IST

ನವಡಾ, ಬಿಹಾರ (ಪಿಟಿಐ): ಹೌರಾ–ಗಯಾ ಎಕ್‌್ಸಪ್ರೆಸ್ ರೈಲು ಬರುತ್ತಿದ್ದ ವೇಳೆ ಹಳಿ ದಾಟಲು ಯತ್ನಿಸಿದ ಕಾರಿಗೆ ರೈಲು ಡಿಕ್ಕಿ ಹೊಡೆದಿದ್ದರಿಂದ ಕಾರಿನಲ್ಲಿ ಇದ್ದ ಐವರು ಸತ್ತಿದ್ದು ಇತರರು ಗಾಯ­ಗೊಂಡಿದ್ದಾರೆ. ನಾಲ್ವರು ಸ್ಥಳದಲ್ಲಿಯೇ ಸತ್ತಿದ್ದು, ಇನ್ನೊಬ್ಬ ಆಸ್ಪತ್ರೆಯಲ್ಲಿ ಕೊನೆಯುಸಿರೆ ಳೆದಿದ್ದಾನೆ ಎಂದು ಉಪವಿಭಾಗಾಧಿಕಾರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.