ADVERTISEMENT

ಅವಧಿ ವಿಸ್ತರಣೆ

​ಪ್ರಜಾವಾಣಿ ವಾರ್ತೆ
Published 29 ಜುಲೈ 2016, 19:30 IST
Last Updated 29 ಜುಲೈ 2016, 19:30 IST

ನವದೆಹಲಿ (ಪಿಟಿಐ): ರೈಲ್ವೆ ಮಂಡಳಿ  ಅಧ್ಯಕ್ಷ ಎ. ಕೆ. ಮಿತ್ತಲ್ ಅವರನ್ನು ಮತ್ತೆ ಎರಡು ವರ್ಷಗಳ ಅವಧಿಗೆ ಅಧ್ಯಕ್ಷರ ನ್ನಾಗಿ ಸರ್ಕಾರ ನೇಮಿಸಿದೆ.

ನಿವೃತ್ತಿ ಹೊಂದಲು ಇನ್ನು ಎರಡು ದಿನಗಳು ಇರುವಾಗ ಮಿತ್ತಲ್ ಅವರ ಅವಧಿಯನ್ನು ವಿಸ್ತರಿಸಲಾಗಿದೆ. ಭಾರತೀಯ ರೈಲ್ವೆ ಇತಿಹಾಸದಲ್ಲಿ ಈ ರೀತಿ ಎರಡನೇ ಅವಧಿಗೆ ಅಧ್ಯಕ್ಷರಾಗಿ ನೇಮಕವಾಗುತ್ತಿರುವುದು ಇದೇ ಮೊದಲು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.