ನವದೆಹಲಿ (ಪಿಟಿಐ): ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ಆರ್ಎಸ್ಎಸ್ನ ಮುಖ್ಯಸ್ಥ ಮೋಹನ್ ಭಾಗವತ್ ಅವರ ಕಾರು ಬುಧವಾರ ಮಧ್ಯಾಹ್ನ ಅಪಘಾತಕ್ಕೀಡಾಗಿದ್ದು, ಅವರಿಗೆ ಯಾವುದೇ ಅಪಾಯ ಉಂಟಾಗಿಲ್ಲ.
ದೌಲಾ ಖಾನ್ ಸಿಗ್ನಲ್ ಜಂಕ್ಷನ್ನಲ್ಲಿ ಭಾಗವತ್ ಅವರ ಕಾರಿಗೆ ಹಿಂದಿನಿಂದ ಬರುತ್ತಿದ್ದ ಬೆಂಗಾವಲು ಪಡೆ ಕಾರು ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಯಾವುದೇ ಹಾನಿ ಉಂಟಾಗಿಲ್ಲ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.