ADVERTISEMENT

ಇಂದಿನ ಮಕ್ಕಳೇ ನಾಳಿನ ನಾಯಕರು...

​ಪ್ರಜಾವಾಣಿ ವಾರ್ತೆ
Published 2 ಏಪ್ರಿಲ್ 2014, 10:24 IST
Last Updated 2 ಏಪ್ರಿಲ್ 2014, 10:24 IST

ಅಲಹಾಬಾದ್‌ನಲ್ಲಿ ಶಾಲಾ ಮಕ್ಕಳು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್‌ ಗಾಂಧಿ ಮತ್ತು ಎಎಪಿ ನಾಯಕ ಅರವಿಂದ್‌ ಕೇಜ್ರಿವಾಲ್‌ ಅವರ ಮುಖವಾಡ ಧರಿಸಿ ಸಂಭ್ರಮಿಸಿದ ಕ್ಷಣ...(ಪಿಟಿಐ ಚಿತ್ರ)

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.