ನವದೆಹಲಿ: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರು ನೀಡಿದ ಫಿಟ್ನೆಸ್ ಸವಾಲನ್ನು ಸ್ವೀಕರಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮತ್ತೊಂದು ಸವಾಲು ಹಾಕಿದ್ದಾರೆ.
ದೇಶದಲ್ಲಿ ಪ್ರತಿನಿತ್ಯ ಏರಿಕೆಯಾಗುತ್ತಿರುವ ಇಂಧನ ಬೆಲೆಯನ್ನು ಇಳಿಕೆ ಮಾಡುವಂತೆ ಆಗ್ರಹಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.