ನವದೆಹಲಿ (ಪಿಟಿಐ): ನಿಷೇಧಿತ ಜಮಾತ್ಉಲ್ ಮುಜಾಹಿದೀನ್ ಬಾಂಗ್ಲಾದೇಶ್ (ಜೆಎಂಬಿ) ಉಗ್ರಗಾಮಿ ಸಂಘಟನೆ ಭಾರತದಲ್ಲಿ ಸಕ್ರಿಯವಾಗಿರುವ ಬಗ್ಗೆ ಮಾಹಿತಿ ಲಭ್ಯವಾದ್ದರಿಂದ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ತಕ್ಷಣವೇ ಜಾರಿಯಾಗುವಂತೆ ಈ ಉಗ್ರರ ಚಟುವಟಿಕೆಗಳನ್ನು ಹತ್ತಿಕ್ಕಲು ಕ್ರಮ ಕೈಗೊಳ್ಳಿ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರರಿಗೆ (ಎನ್ಎಸ್ಎ) ಆದೇಶ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.