ADVERTISEMENT

ಉತ್ತರಪ್ರದೇಶದ ಮುಖ್ಯಮಂತ್ರಿ ಸ್ಥಾನಕ್ಕೆ ಯೋಗಿ ಆದಿತ್ಯನಾಥ್

ಏಜೆನ್ಸೀಸ್
Published 18 ಮಾರ್ಚ್ 2017, 13:51 IST
Last Updated 18 ಮಾರ್ಚ್ 2017, 13:51 IST
ಉತ್ತರಪ್ರದೇಶದ ಮುಖ್ಯಮಂತ್ರಿ ಸ್ಥಾನಕ್ಕೆ ಯೋಗಿ ಆದಿತ್ಯನಾಥ್
ಉತ್ತರಪ್ರದೇಶದ ಮುಖ್ಯಮಂತ್ರಿ ಸ್ಥಾನಕ್ಕೆ ಯೋಗಿ ಆದಿತ್ಯನಾಥ್   

ಲಖನೌ:  ಬಿಜೆಪಿ ಫೈರ್‍ ಬ್ರಾಂಡ್ ಸಂಸದ ಯೋಗಿ ಆದಿತ್ಯನಾಥ್ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಲು ಬಿಜೆಪಿ ಶಾಸಕಾಂಗ ಸಭೆಯಲ್ಲಿ ಒಮ್ಮತದ ನಿರ್ಧಾರ ಕೈಗೊಳ್ಳಲಾಗಿದೆ.

ನಾಳೆ (ಮಾರ್ಚ್  19) ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT