ADVERTISEMENT

ಉತ್ತರ ಪ್ರದೇಶ ಚುನವಾಣೆ; 105 ಸ್ಥಾನಗಳಲ್ಲಿ ಕಾಂಗ್ರೆಸ್‌ ಸ್ಪರ್ಧೆ

ಏಜೆನ್ಸೀಸ್
Published 22 ಜನವರಿ 2017, 8:01 IST
Last Updated 22 ಜನವರಿ 2017, 8:01 IST
ಉತ್ತರ ಪ್ರದೇಶ ಚುನವಾಣೆ; 105 ಸ್ಥಾನಗಳಲ್ಲಿ ಕಾಂಗ್ರೆಸ್‌ ಸ್ಪರ್ಧೆ
ಉತ್ತರ ಪ್ರದೇಶ ಚುನವಾಣೆ; 105 ಸ್ಥಾನಗಳಲ್ಲಿ ಕಾಂಗ್ರೆಸ್‌ ಸ್ಪರ್ಧೆ   

‌ಲಖನೌ: ಉತ್ತರ ಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್‌ ಮತ್ತು ಸಮಾಜವಾದಿ ಪಕ್ಷ ಮೈತ್ರಿ ಖಚಿತವಾಗಿದೆ. ಕಾಂಗ್ರೆಸ್‌ 105 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ.

ಸಮಾಜವಾದಿ ಪಕ್ಷದ ಚುನಾವಣಾ  ಪ್ರಣಾಳಿಕೆಯನ್ನು ಉತ್ತರ ಪ್ರದೇಶ ಮುಖ್ಯಮಂತ್ರಿ ಮತ್ತು ಪಕ್ಷದ ಅಧ್ಯಕ್ಷ ಅಖಿಲೇಶ್‌ ಯಾದವ್‌ ಬಿಡುಗಡೆ ಮಾಡಿದ್ದು, ಬಿಜೆಪಿ ‘ಅಚ್ಚೇ ದಿನ’ ತರುವುದಾಗಿ ನೀಡಿದ್ದ ಭರವಸೆಗಳು ಈಡೇರಿರದ ಕುರಿತು ಕಿಡಿ ಕಾರಿದ್ದಾರೆ.

ಕಾಂಗ್ರೆಸ್‌ ಮತ್ತು ಸಮಾಜವಾದಿ ಪಕ್ಷಗಳ ನಡುವೆ ಸೀಟು ಹಂಚಿಕೆ ಕುರಿತು ನಡೆಯುತ್ತಿದ್ದ ಚರ್ಚೆ ಯಶಸ್ವಿಯಾಗಿದೆ. ಒಟ್ಟು 403 ಸ್ಥಾನಗಳ ಪೈಕಿ ಕಾಂಗ್ರೆಸ್‌ 105 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.