ನವದೆಹಲಿ (ಪಿಟಿಐ): ಒ.ಪಿ.ಸಿಂಗ್ ಅವರು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಯ (ಎನ್ಡಿಆರ್ಎಫ್) ಮಹಾನಿರ್ದೇಶಕರಾಗಿ ನೇಮಕಗೊಂಡಿದ್ದಾರೆ.
ಸಿಂಗ್ ಅವರು ಉತ್ತರಪ್ರದೇಶದ 1983ನೇ ತಂಡದ ಐಪಿಎಸ್ ಅಧಿಕಾರಿಯಾಗಿದ್ದು, ಜನವರಿ 15, 2018ರವರೆಗೆ ಎನ್ಡಿಆರ್ಎಫ್ನ ಮುಖ್ಯಸ್ಥರಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.