ನವದೆಹಲಿ (ಪಿಟಿಐ): ಇದುವರೆಗೆ ವಿಮಾನ ಪ್ರಯಾಣಕ್ಕೆ ಅರ್ಹತೆ ಹೊಂದಿರದ ಕೇಂದ್ರ ಸರ್ಕಾರಿ ನೌಕರರು ಹೊಸ ನಿಯಮದ ಪ್ರಕಾರ ಎಲ್ಟಿಸಿ ಸೌಲಭ್ಯ ಪಡೆದಾಗ ಜಮ್ಮು ಮತ್ತು ಕಾಶ್ಮೀರ, ಅಂಡಮಾನ್ ನಿಕೋಬಾರ್ ದ್ವೀಪ ಹಾಗೂ ಈಶಾನ್ಯ ಭಾರತಕ್ಕೆ ವಿಮಾನದಲ್ಲಿ ಪ್ರಯಾಣ ಮಾಡಬಹುದಾಗಿದೆ.
ಆರ್ಥಿಕ ಮಿತವ್ಯಯ ವರ್ಗದಲ್ಲಿ ವಿಮಾನ ಪ್ರಯಾಣಕ್ಕೆ ಅವಕಾಶ ನೀಡುವ ಹೊಸ ಆದೇಶ ಸಿಬ್ಬಂದಿ, ತರಬೇತಿ ಇಲಾಖೆ ಹೊರಡಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.