ADVERTISEMENT

ಐಎಸ್‌ನೊಂದಿಗೆ ನಂಟಿನ ಶಂಕೆ: ಬಂಧನ

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2014, 19:30 IST
Last Updated 20 ಅಕ್ಟೋಬರ್ 2014, 19:30 IST

ಮುಂಬೈ (ಪಿಟಿಐ): ಇಸ್ಲಾಮಿಕ್‌ ಸ್ಟೇಟ್‌ (ಐಎಸ್‌) ಉಗ್ರರೊಂದಿಗೆ ಸಂಪರ್ಕ ಹೊಂದಿದ್ದ ಎಂಬ ಶಂಕೆಯ ಮೇಲೆ ಸಾಫ್ಟ್‌ವೇರ್‌ ಎಂಜಿನಿಯರ್‌ ಅನೀಸ್‌ ಅನ್ಸಾರಿಯನ್ನು ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್‌) ಬಂಧಿಸಿದೆ. ಬಹುರಾಷ್ಟ್ರೀಯ ಕಂಪೆನಿಯೊಂದರಲ್ಲಿ ಮಾಡುತ್ತಿರುವ 24 ವರ್ಷದ ಅನ್ಸಾರಿಯನ್ನು ಅಂಧೇರಿಯಲ್ಲಿರುವ ಅವರ  ಕಂಪೆನಿ ಕಚೇರಿಯಲ್ಲಿ ಬಂಧಿಸಿ, ಭಾನುವಾರ ಬಂಧಿಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.