ADVERTISEMENT

ಐಐಟಿ ಸಭೆ

​ಪ್ರಜಾವಾಣಿ ವಾರ್ತೆ
Published 22 ಆಗಸ್ಟ್ 2014, 9:53 IST
Last Updated 22 ಆಗಸ್ಟ್ 2014, 9:53 IST

ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ಶುಕ್ರವಾರ  ನಡೆದ ಐಐಟಿಯ  ನಿರ್ದೇಶಕರ ಮತ್ತು  ಮುಖ್ಯಸ್ಥರ ಸಭೆಯಲ್ಲಿ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.